ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಇದರ ನೂತನ ಸ್ಥಾನೀಯ ಸಮಿತಿ ರಚನೆಯ ಪ್ರಕ್ರಿಯೆಯಾದ ಸಂಘಟನಾ ಪರ್ವ-2015 ರಾಜ್ಯಾದ್ಯಂತ ನಡೆಯುತ್ತಿದ್ದು ಇದರ ಅಂಗವಾಗಿ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಬೂತ್ ಸಂಖ್ಯೆ 119 ರ ಅಜ್ಜಿಬೆಟ್ಟು ವಾರ್ಡ್ ಇದರ ನೂತನ ಅಧ್ಯಕ್ಷರಾಗಿ ಲೋಕೇಶ್ ಮಠ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ ಅಜ್ಜಿಬೆಟ್ಟು ಆಯ್ಕೆಯಾದರು.
ಮಾಜಿ ಪುರಸಭಾ ಸದಸ್ಯ ಗೋಪಾಲ ಸುವರ್ಣ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಪುರಸಭಾ ಸದಸ್ಯೆ ವಿದ್ಯಾವತಿ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಕೃಷ್ಣಪ್ಪ ಪೂಜಾರಿ ದೋಟ ಮತ್ತಿತರರು ಉಪಸ್ಥಿತರಿದ್ದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.