ನವದೆಹಲಿ: ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇಲ್ಲಿ ಅಸಹಿಷ್ಣುತೆಯ ಮನೋಭಾವ ಇಲ್ಲವೇ ಇಲ್ಲ. ಭಾರತ ಹಿಂದೆಂದೂ ಅಸಹಿಷ್ಣುತೆ ತೋರಿಲ್ಲ. ಮುಂದೆಯೂ ದೇಶದಲ್ಲಿ ಅಸಹಿಷ್ಣುತೆ ಕಾಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ದೇಶದೆಲ್ಲೆಡೆ ಶಾಂತಿ ನೆಲೆಸಿದ್ದು, ಕೇವಲ ಬಾಯಿಮಾತಿನಲ್ಲಿ ಹೇಳಿದರೆ ಪರಿಸ್ಥಿತಿ ಬದಲಾಗುವುದಿಲ್ಲ. ಯಾವುದೋ ಒಂದು ರಾಜ್ಯದಲ್ಲಿ ನಡೆಯುವ ಘಟನೆಯನ್ನು ಕೇಂದ್ರ ಸರ್ಕಾರದೊಂದಿಗೆ ನಂಟು ಮಾಡುವುದು ಸರಿಯಲ್ಲ. ಅಲ್ಲದೇ ಅಸಹಿಷ್ಣುತೆ ಪ್ರತಿಭಟಿಸಲು ಕಲಾವಿದರು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುವುದು ಅಸಮರ್ಥನೀಯ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.