ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ರಂಗಚಾವಡಿ ಸಾಹಿತ್ಯಿಕ ಸಂಘಟನೆಯ ಆಶ್ರಯದಲ್ಲಿ 15ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆಯಬೇಕಾಗಿದ್ದ ರಂಗಚಾವಡಿ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಕಾರ್ಯಕ್ರಮವು ನವೆಂಬರ್ 22ರಂದು ಭಾನುವಾರ ಬೆಳಿಗ್ಗೆ9-30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ ಎಂದು ರಂಗಚಾವಡಿಯ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.