ಬಂಟ್ವಾಳ : ಕಳೆದ ಗುರುವಾರ ರಾತ್ರಿ ಕೊಲೆಗೀಡಾದ ಹರೀಶ್ ಪೂಜಾರಿ ಮನೆಗೆ ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಭೇಟಿ ನೀಡಿದರು, ಈ ಸಂದರ್ಭದಲ್ಲಿ ಮನೆಮಂದಿಗೆ ಸಾಂತ್ವಾನ ಮತ್ತು ಮಠದ ವತಿಯಿಂದ ಆರ್ಥಿಕ ಧನಸಹಾಯ ನೀಡಲಾಯಿತು.
ಇಂತಹ ಘಟನೆಗಳು ಕರಾವಳಿಯಲ್ಲಿ ನಡೆಯದಂತೆ ಸರಕಾರ ಎಚ್ಚರವಹಿದಸಬೇಕು ಮತ್ತು ಕುಟುಂಬಕ್ಕೆ 25ಲಕ್ಷ ಪರಿಹಾರ ನೀಡಬೇಕು ಎಂದರು. ಈ ಸಂದರ್ಭ ಬಂಟ್ವಾಳ ಬಿ.ಜೆ.ಪಿ ಅಧ್ಯಕ್ಷ ಜಿ.ಆನಂದ. ಊರಿನ ಪ್ರಮುಖರಾದ ಸದಾನಂದ, ಪ್ರಸಾದ್ ಮತ್ತಿರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.