Wednesday, November 25th, 2015
News13
ಮಂಗಳೂರು : ಸಂಸದ ನಳಿನ್ ಕುಮಾರ್ರವರು ಕೆಂಜಾರು- ವಿಮಾನ ನಿಲ್ದಾಣ ಹೊಸ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು. ಅವರೊಂದಿಗೆ ಕೆ.ಆರ್.ಡಿ.ಸಿ.ಎಲ್,ಅಭಿಯಂತರರು, ಇಲಾಖೆಯ ಪ್ರಮುಖರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.