ಬಂಟ್ವಾಳ : ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ರಸ್ತೆ ೪ನೇ ವಾರ್ಡಿಗೆ 2013-14 ರ ಆಸ್ಕರ್ ಫೆರ್ನಾಂಡಿಸ್ ರವರ ಪ್ರದೇಶಾಭಿವೃದ್ಧಿ ಯೋಜನೆಯಡಿ 10 ಲಕ್ಷ ಅನುದಾನದ ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಗುದ್ದಲಿಪೂಜೆ ನೆರವೇರಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಅಮೀರ್ ಅಹ್ಮದ್ ತುಂಬೆ , ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ , ಪಂ.ಸದಸ್ಯರಾದ ಗಣೇಶ್ ಸಾಲಿಯಾನ್ , ಗಿರಿಜಾ ದಯಾನಂದ , ಜೆಸಿಂತಾ , ಜಗದೀಶ್ , ಪ್ರವೀಣ್ ಕೊಟ್ಟಿಂಜ ಉಪಸ್ಥಿತರಿದ್ದರು .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.