ಪಾಟ್ನಾ: ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಮದ್ಯ ನಿಷೇಧ ಆದೇಶ ಹೊರಡಿಸಿದ್ದು, ಎ.1ರಿಂದ ಜಾರಿಗೆ ಬರಲಿದೆ. ಸರ್ಕಾರ ತನ್ನ ಪ್ರಣಾಳಿಎಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ.
ರಾಜ್ಯದಲದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಪುರುಷರ ಅತಿಯಾದ ಮದ್ಯ ಸೇವನೆ ಕಾರಣ ಎಂದು ದೂರಲಾಗಿದ್ದು, ಮಹಿಳೆಯರು ಮದ್ಯ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಮದ್ಯ ನಿಷೇಧಕ್ಕೆ ಮುಂದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.