ಅಹ್ಮದಾಬಾದ್: ಗುಜರಾತ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಎಲ್ಲಾ ಆರು ಮುನ್ಸಿಪಲ್ ಕಾರ್ಪೋರೇಶನ್ಗಳನ್ನು ಬಿಜೆಪಿ ವಶಪಡಿಸಿಕೊಂಡಿದೆ.
ಆದರೆ ಜಿಲ್ಲಾ ಪಂಚಾಯತ್ನಲ್ಲಿ ಎಂದಿಗಿಂತ ಈ ಬಾರಿ ಕಾಂಗ್ರೆಸ್ ತುಸು ಚೇತರಿಕೆಯನ್ನು ಕಂಡಿದೆ.
ಪಟೇಲ್ ಮೀಸಲಾತಿ ಹೋರಾಟದ ರೂವಾರಿ ಹಾರ್ದಿಕ್ ಪಟೇಲ್ ಹುಟ್ಟೂರು ವಿರಾಮ್ಗಂನಲ್ಲಿ ಬಿಜೆಪಿ ಜಯಗಳಿಸಿ ಪಟೇಲ್ಗೆ ಟಾಂಗ್ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.