×
Home About Us Advertise With s Contact Us

ಇಸ್ಲಾಂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ – ಎಂ.ಕೆ. ಚಿಸ್ತಿ

Untitled-1ಮಂಗಳೂರು :  ಇಸ್ಲಾಂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ. ಆದ್ರೆ ಕೆಲವರು ಇಸ್ಲಾಂ ಧರ್ಮದವರನ್ನು ಭಯೋತ್ಪಾದಕರೆಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಇಸ್ಲಾಂ ಭಯೋತ್ಪದಾನೆ ವಿರುದ್ಧ ಸಮರ ಸಾರುತ್ತದೆ ಎಂದು ಗುಜರಾತ್ ಹಜ್ ಕಮಿಟಿ ಅಧ್ಯಕ್ಷ ಸೂಫಿ ಎಂ.ಕೆ. ಚಿಸ್ತಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗುಜರಾತ್ ಹಜ್ ಕಮಿಟಿ ಅಧ್ಯಕ್ಷ ಸೂಫಿ ಎಂ.ಕೆ. ಚಿಸ್ತಿ ಮಾತನಾಡಿ, ಇಸ್ಲಾಂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ. ಆದ್ರೆ ಕೆಲವರು ಇಸ್ಲಾಂ ಧರ್ಮದವರನ್ನು ಭಯೋತ್ಪಾದಕರೆಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ.ಇಸ್ಲಾಂ ಧರ್ಮ ಭಯೋತ್ಪಾದನೆಯ ವಿರುದ್ಧ ಎಳ್ಳಷ್ಟು ಪ್ರೋತ್ಸಾಹಿಸುವುದಿಲ್ಲ ಎಂದರು.

ಸೂಫಿ ಪಂಥವು ಮಾನವೀಯತೆ ಹಾಗೂ ಏಕಾತೆ ಪ್ರೋತ್ಸಾಹಿಸುವ ಕೆಲಸವನ್ನು ನಿರಂತರ ಮಾಡುತ್ತಾ ಬರುತ್ತಿದೆ ಎಂದು ತಿಳಿಸಿದ್ರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top
error: Content is protected !!