ಕಾರವಾರ : ಸೀಬರ್ಡ್ ಫೇಸ್-2 ನೌಕಾ ಯೋಜನೆಯು 2022 ರಲ್ಲಿ ಮುಕ್ತಾಯಗೊಳ್ಳಲಿದೆ .ಇದು ಏಷ್ಯಾದ ಅತಿ ದೊಡ್ಡ ನೌಕಾ ಯೋಜನೆಯಾಗಿದೆ ಎಂದು ಕರ್ನಾಟಕ ನೌಕಾ ವಲಯದ ಮುಖ್ಯಸ್ಥ ಆರ್.ಜೆ. ನಾಡಕರ್ಣಿ ತಿಳಿಸಿದ್ದಾರೆ.
ಮುಂದಿನ ವರ್ಷದಿಂದ ಸೀಬರ್ಡ್ ಪ್ರೊಜೆಕ್ಟ್ನ ಎರಡನೇ ಹಂತದ ಕಾಮಗಾರಿಗಳು ಪ್ರಾರಂಭವಾಗಲಿದೆ. ಒಂದು ಬಾರಿ ಈ ನೌಕಾ ನೆಲಯ ಕಾಮಗಾರಿ ಪೂರ್ಣಗೊಂಡರೆ 30ಕ್ಕೂ ಹೆಚ್ಚಿನ ಯುದ್ಧ ನೌಕೆಗಳ ಇಲ್ಲೇ ನೆಲಸಲಿದೆ. ಇದರಿಂದ ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ. ಅರಗಾ ಭಾಗದಲ್ಲಿ ಹೆಚ್ಚಿನ ಅಂಗಡಿಗಳನ್ನು ನಿರ್ಮಿಸಲು ಯೋಜಿನೆರೂಪಿಸಲಾಗಿದ್ದು, ಸ್ಥಳೀಯ ವ್ಯಾಪಾರಸ್ಥರು ಅದರ ಪ್ರಯೋಜನ ಪಡೆಯಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.