ಮಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆ,ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ರಾಮಕೃಷ್ಣ ಪದವಿಪೂರ್ವಕಾಲೇಜಿನ ಸಹಯೋಗದಲ್ಲಿ ನಡೆಯುವ ಪದವಿಪೂರ್ವಕಾಲೇಜಿನ ರಾಜ್ಯಮಟ್ಟದ ಕ್ರೀಡಾಕೂಟ ಭಾನುವಾರ ಮಂಗಳಾ ಕ್ರೀಡಾಂಗಣದಲ್ಲಿ ಸಮಾರೋಪ ಗೊಂಡಿತು.
ಈ ಕ್ರೀಡಾಕೂಟವು ರಾಜ್ಯದ ಹಲೆವೆಡೆಗಳಿಂದ 2500 ಮಂದಿ ಕ್ರೀಡಾಳುಗಳು ಭಾಗವಹಿಸಿದ್ದು ಸಮಾರೋಪ ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್, ಅಜಿತ್ ಕುಮಾರ್ ರೈ ಮಾಲಾಡಿ , ಡಾ ಆಶಾಜ್ಯೋತಿ ರೈ ಮಾಲಾಡಿ ಮತ್ತು ಶಾಸ್ತಾವು ಭೂತನಾಧೇಶ್ವರದ ವಿಜಯನಾಧ ವಿಠಲಶೆಟ್ಟಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.