ನವದೆಹಲಿ: ಉತ್ತರ ಭಾರತದಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ಕಟ್ಟಡದೊಳಗಿದ್ದ ಜನರಿಗೆ ಭೂಮಿ ನಡುಗಿದ ಅನುಭವವಾಗಿದೆ.
ಮಧ್ಯಾಹ್ನ 1.30ರ ಸುಮಾರಿಗೆ ದೆಹಲಿಯ ಎನ್ಸಿಆರ್, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನವಾಗಿದೆ ಎಂದು ವರದಿಗಳು ತಿಳಿಸಿವೆ.
ತಜಕೀಸ್ತಾನದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಬಗೆಗಿನ ಹೆಚ್ಚಿನ ವರದಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಭೂಕಂಪದ ಕೇಂದ್ರ ಬಿಂದು ನೈಋತ್ಯ ಕರಕುಲ್ನ 65 ಮೈಲ್ ದೂರದಲ್ಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.