Tuesday, December 8th, 2015
News13
ಪೆರಡಾಲ : ಪೆರಡಾಲ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ 78 ಅಂಕ ಗಳಿಸಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ತಂಡ.

ಪೆರಡಾಲ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಸಂಸ್ಕೃತೋತ್ಸವದಲ್ಲಿ 86 ಅಂಕ ಗಳಿಸಿ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಪಡೆದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ತಂಡ.


ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.