ಚೆನ್ನೈ: ಚೆನ್ನೈ ಪ್ರವಾಹದಲ್ಲಿ ಹಾನಿಗೊಳಗಾದ ವಾಹನಗಳನ್ನು ರಿಪೇರಿ ಮಾಡಿಕೊಡುವ ಸಲುವಾಗಿ ಟಿವಿಎಸ್ ಮೋಟಾರ್, ಇಂಡಿಯಾ ಯಮಹ ಮೋಟಾರ್, ಬಜಾಜ್ ಆಟೋ, ಇಚರ್ ಮೋಟಾರ್ಸ್ ೧೦ ದಿನಗಳ ಉಚಿತ ಸರ್ವಿಸ್ ಕ್ಯಾಂಪ್ಗಳನ್ನು ಆಯೋಜಿಸಲು ಮುಂದಾಗಿದೆ
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಮನವಿಯ ಮೇರೆಗೆ ಕಂಪನಿಗಳು ಈ ಉಚಿತ ಸರ್ವಿಸ್ ಕ್ಯಾಂಪ್ಗಳನ್ನು ಆಯೋಜಿಸುತ್ತಿದೆ. ಡಿ.೧೨ರಿಂದ 21ರವರೆಗೆ ಚೆನ್ನೈ, ತಿರುವಲ್ಲುರ್, ಕುಡ್ಡಲೋರ್ನ ವಿವಿಧ ಭಾಗಗಳಲ್ಲಿ ಕ್ಯಾಂಪ್ ನಡೆಯಲಿದೆ.
ದ್ವಿಚಕ್ರ ವಾಹನಗಳು ಮತ್ತು ಆಟೋ ರಿಕ್ಷಾಗಳು ಪ್ರವಾಹದಿಂದಾಗಿ ತೀವ್ರ ಸ್ವರೂಪದಲ್ಲಿ ಹಾನಿಗೊಳಗಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.