ನವದೆಹಲಿ: ಡಿ.19ರಿಂದ ಆರಂಭಗೊಳ್ಳಲಿರುವ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಸಂದರ್ಭ ಪ್ರತಿ ಅಧಿಕಾರಿಗೂ ಯೋಗ ಮಾಡುವುದು ಕಡ್ಡಾಯವಾಗಿದೆ.
ಸಮ್ಮೇಳನದ ದಿನ ಬೆಳಿಗ್ಗೆ 7.30ಕ್ಕೆ ಯೋಗ ಆರಂಭವಾಗಲಿದ್ದು, ಅಧಿಕಾರಿಗಳ ಪತ್ನಿ/ಪತಿಯಂದಿರೂ ಇದರಲ್ಲಿ ಭಾಗವಹಿಸುವುದು ಕಡ್ಡಾಯ ಎಂದು ಸೂಚಿಸಲಾಗಿದೆ, 5 ವೃತ್ತಿಪರರು ಯೋಗ ಕಲಿಸಲಿದ್ದು, ಮೂರು ದಿನಗಳ ಕಾಲ ನಡೆಯಲಿದೆ.
ಗುಜರಾತ್ನ ಕಚ್ ರಣ್ನಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೂ ಭಾಗವಹಿಸಲಿದ್ದು, ಯೋಗ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.