Friday, December 11th, 2015
News13
ಬಂಟ್ವಾಳ : ಬಿಜೆಪಿಯ ಪುದು ಪಂಚಾಯತ್ ಸಮಿತಿ ರಚನೆ ಮಾರಿಪಳ್ಳ ಕುಲಾಲ ಭವನದಲ್ಲಿ ಜರಗಿತು. ಅಧ್ಯಕ್ಷರಾಗಿ ಧೀರಾಜ್ ರಘುರಾಮ ಮಾರಿಪಳ್ಳ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ ಪ್ರಮೋದ್ ಸುಜೀರು ಆಯ್ಕೆ ಯಾಗಿದ್ದಾರೆ . ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರಹಾಸ ಉಳ್ಳಾಲ, ಹರಿಯಪ್ಪ ಸಾಲಿಯಾನ್ ನಡೆಸಿಕೊಟ್ಟರು .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.