Saturday, December 12th, 2015
News13
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಂದೂಕು ಪರವಾನಿಗೆದಾರರು ತಮ್ಮಲ್ಲಿರುವ ಬಂದೂಕನ್ನು ತಪಾಸಣೆಯ ಉದ್ದೇಶದಿಂದ ಒಂದು ವಾರದೊಳಗೆ ಬಂಟ್ವಾಳ ನಗರ ಠಾಣೆಗೆ ಹಾಜರುಪಡಿಸುವಂತೆ ನಗರ ಪೋಲೀಸ್ ಉಪನಿರೀಕ್ಷಕ ನಂದಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.