ಬಂಟ್ವಾಳ : ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯ ಪರ ಸಮಿತಿ ಬಂಟ್ವಾಳ ಇದರ ವತಿಯಿಂದ ದಿನಾಂಕ 15-12-2015 ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕು ಕಛೇರಿಗೆ ಮುತ್ತಿಗೆ ಕಾರ್ಯಕ್ರಮ ನಡೆಯಿತು.
ನೇತ್ರಾವತಿ ನದಿ ತಿರುವು (ಎತ್ತಿನಹೊಳೆ) ಯೋಜನೆಯನ್ನು ವಿರೋಧಿಸಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಸಂಘಟನೆಗಳ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.