ನವದೆಹಲಿ: ದೆಹಲಿ ಸರ್ಕಾರ ಆರು ಸಾರ್ವಜನಿಕ ಸಾರಿಗೆ ಬಸ್ಗಳಿಗೆ ಉಚಿತ ವೈಫೈ ಸೇವೆಯನ್ನು ಆರಂಭಿಸಿದೆ. ಈ ಯೋಜನೆಯನ್ನು ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ಬಿಗಡೆಗೊಳಿಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಬಸ್ಸುಗಳು ಮಹಿಳೆಯರ ಸುರಕ್ಷತೆಗಾಗಿ ಜಿಪಿಎಸ್ ಟ್ರ್ಯಾಕರ್ ಮತ್ತು ಕ್ಲೋಸ್ಡ್ ಸರ್ಕ್ಯೂಟ್ ಟೆಲಿವಿಷನ್ (ಸಿಸಿಟಿವಿ) ಹೋದಿವೆ. ವೈಫೈ ಮಾಹಿತಿಗಳನ್ನು ಬಸ್ನ ಸೀಟುಗಳ ಹಿಂಭಾಗದಲ್ಲಿ ಹಾಕಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.