ಕಾಬೂಲ್: ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಸೋಮವಾರ ಕಾಬೂಲ್ನಲ್ಲಿ ಕಾರು ಬಾಂಬ್ ಸ್ಫೋಟಗೊಂಡಿದ್ದು ಒರ್ವ ಮೃತಪಟ್ಟಿದ್ದಾನೆ.
ರಾಜಧಾನಿ ಕಾಬೂಲ್ನಲ್ಲಿನ ಹಮೀದ್ ಖರ್ಜಾಯಿ ವಿಮಾನನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಒರ್ವ ಮೃತನಾಗಿ, ನಾಲ್ವರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ವಿದೇಶಿ ಪಡೆಗಳನ್ನು ಟಾರ್ಗೆಟ್ ಮಾಡಿಕೊಂಡು ಈ ಸ್ಫೋಟ ನಡೆಸಲಾಗಿದ್ದು, ಇದರ ಹಿಂದೆ ತಾಲಿಬಾನಿಗಳು ಇದ್ದಾರೆ ಎಂಬ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.