ನವದೆಹಲಿ: ಹೆಣ್ಣುಮಕ್ಕಳ ಸಬಲೀಕರಣದ ಅಗತ್ಯತೆಯನ್ನು ಸಾರಿರುವ ಭಾರತೀಯ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಅವರು ಮಗಳಂದಿರನ್ನು ಸೇನೆಗೆ ಸೇರಿಸಿ ದೇಶಕ್ಕಾಗಿ ಹೋರಾಡುವಂತೆ ಮಾಡಿ ಎಂದು ಕರೆ ನೀಡಿದ್ದಾರೆ.
‘ನಿಮ್ಮ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಗಂಡು ಮಕ್ಕಳಿಗೆ ಸಮಾನಾಗಿ ಬೆಳೆಸಿ ಭವಿಷ್ಯದ ಯೋಧೆಯರನ್ನಾಗಿ ಮಾಡಿ’ ಎಂದು ತಮ್ಮ ಸ್ವಗ್ರಾಮ ಹರಿಯಾಣದ ಜಜ್ಜಾರ್ಗೆ ಭೇಟಿ ನೀಡಿದ ವೇಳೆ ಅವರು ಜನರಿಗೆ ಕರೆ ನೀಡಿದ್ದಾರೆ.
ಈ ವೇಳೆ ಅವರು ಶಾಲೆಯ ಮಕ್ಕಳಿಗೆ ಅವರು ತಮ್ಮ ಪರವಾಗಿ ೨,೫೦೦ ಸ್ಕಾಲರ್ ಶಿಪ್ ವಿತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.