ನವದೆಹಲಿ: ಮಹಿಳೆಯರಿಗೆ ಮತ್ತು ದ್ವಿಚಕ್ರ ವಾಹನಗಳಿಗೆ ಸಮ-ಬೆಸ ಸಾರಿಗೆ ನಿಯಮದಿಂದ ವಿನಾಯಿತಿಯನ್ನು ನೀಡಿದ್ದೇಕೆ? ಎಂದು ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಬುಧವಾರ ಪ್ರಶ್ನಿಸಿದೆ.
ಈ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿದ್ದು, ಜ.6ಕ್ಕೆ ವಿಚಾರಣೆಯನ್ನು ಮುಂದೂಡಿದೆ. ದೆಹಲಿಯಲ್ಲಿ ಸಮ-ಬೆಸ ನಿಯಮ ಜನವರಿ 1ರಿಂದ ಆರಂಭವಾಗಲಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೇಜ್ರಿವಾಲ್, ಸಮ-ಬೆಸ ನಿಯಮದಿಂದ ದ್ವಿಚಕ್ರದಾರಿಗಳಿಗೆ ಮತ್ತು ಮಹಿಳೆಯರಿಗೆ, ವಿವಿಐಪಿಗಳಿಗೆ ವಿನಾಯಿತಿ ನೀಡುವುದಾಗಿ ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.