ಜಮ್ಮು: ಜಮ್ಮು ಕಾಶ್ಮೀರದ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂದು ಡಿ.27ರಂದು ಅಲ್ಲಿನ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ರದ್ದುಗೊಳಿಸಲಾಗಿದೆ.
ನ್ಯಾಯಾಧೀಶರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಈ ಆದೇಶವನ್ನು ವಜಾಗೊಳಿಸಿದೆ. ಜಮ್ಮು ಕಾಶ್ಮೀರದ ರಾಜ್ಯ ಧ್ವಜವನ್ನು ಹಾರಿಸಲು ಅನುಮತಿ ನೀಡಿದೆ.
ಜಮ್ಮು ಕಾಶ್ಮೀರಕ್ಕೆ ಮಾತ್ರ ರಾಷ್ಟ್ರಧ್ವಜದೊಂದಿಗೆ ರಾಜ್ಯಧ್ವಜವನ್ನು ಹಾರಿಸುವ ಅವಕಾಶವನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.