Friday, January 15th, 2016
News13
ಬಂಟ್ವಾಳ : ಬಂಟ್ವಾಳ ತಾ| ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಡಿ. 28 ರಂದು ಸ್ವರ್ಣ ಪ್ರಶ್ನೆ ಚಿಂತನೆ ನಡೆದಿದ್ದು, ಇದರ ಮುಂದುವರಿದ ಭಾಗ ಜ. 18 ರಿಂದ 20 ರ ವರೆಗೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.