ಬಿರ್ಭುಮ್: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಗ್ರಾಮವೊಂದರಲ್ಲಿ ಕಚ್ಚಾ ಬಾಂಬ್ಗಳನ್ನು ತಯಾರಿಸುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ರಾತ್ರಿ ಕೋಲ್ಕತಾದಿಂದ 100 ಕಿ.ಮೀ. ದೂರದ ಆದಂಪುರ್ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದು, ಈವರೆಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.