ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಜ .29 ರಂದು ಸಂಜೆ 3-00 ಗಂಟೆಗೆ 2011 ರ ಜನಗಣತಿ ಜನಸಂಖ್ಯಾ ಏರುಪೇರಿನ ಚಿತ್ರಣ ಮತ್ತು ಪರಿಣಾಮಗಳು ಎಂಬ ವಿಷಯದ ಬಗ್ಗೆ ಚಿಂತನಾ ಗೋಷ್ಟಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಕಾಲೇಜಿನ ‘ಪ್ರಣವ ವಿದ್ಯಾರ್ಥಿ ಸಂಘ’ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಸಹ ಪ್ರಾಂತ ಪ್ರಚಾರ ಪ್ರಮುಖ್ ಪ್ರದೀಪ ಮೈಸೂರು ರವರು ವಿಷಯವನ್ನು ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದ ಕೊನೆಯಲ್ಲಿ ಪ್ರಶ್ನೋತ್ತರಕ್ಕೆ ಅವಕಾಶವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.