ನವದೆಹಲಿ: ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ವಿದೇಶಿ ಕಂಪೆನಿಗಳು ಭಾರತದಲ್ಲಿ ಅಧಿಕ ಮಟ್ಟದಲ್ಲಿ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸುತ್ತಿದ್ದು, ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಸೇವೆ ಒದಗಿಸಲು ಬರತಕ್ಕೆ ಸಾಮರ್ಥ್ಯವಿದೆ. ಇದಕ್ಕೆ ಸರ್ಕಾರ ಸಿದ್ಧವಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಸರಕು ಮತ್ತು ಸೇವೆಗಳ ವೆಚ್ಚವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹಳ ಪ್ರಾಮುಖ್ಯತೆ ಪಡೆದಿದೆ. ಉತ್ಪಾದನಾ ವೆಚ್ಚ ಕುಗ್ಗಿಸಲಸು ಪ್ರಯತ್ನ ನಡೆಸಬೇಕಿದೆ ಎಂದು ಅವರು ಹೇಳಿದ್ದಾರೆ. ರಫ್ತು ಸಾಮರ್ಥಯ ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.