News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಷ್ಕರ್, ಹಿಜ್ಬುಲ್ ಉಗ್ರರಿಂದ ಒಳನುಸುಳುವ ಪ್ರಯತ್ನ

jammu111ನವದೆಹಲಿ: ಜಮ್ಮು ಕಾಶ್ಮೀರದ ಕುತ್ವಾ ಜಿಲ್ಲೆಯ ಸಾಂಬಾದಲ್ಲಿ ನಿಷೇಧಿತ ಲಷ್ಕರ್-ಇ-ತೋಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಗೃಹಸಚಿವಾಲಯಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ.

ಈ ಪ್ರದೇಶದಲ್ಲಿ ‘ಫಿದಾಯಿನ್’ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಮೊನ್ನೆ ತಾನೆ ಈ ಪ್ರದೇಶದಲ್ಲಿ ಉಗ್ರರು ಯೋಧರು ಸಮವಸ್ತ್ರ ತೊಟ್ಟು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಗುಪ್ತಚರ ಮಾಹಿತಿಯ ಮೇರೆಗೆ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top