Monday, February 8th, 2016
News13
ಕಲ್ಲಡ್ಕ : ಭಾರತ ಸಂಸ್ಕೃತಿಜ್ಞಾನ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಮಹಾಭಾರತ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ರಂಜನ್ ಎಸ್. ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈತ ಸಜೀಪಮೂಡ ಗ್ರಾಮದ ಕಾರಾಜೆಯ ಶ್ರೀನಿವಾಸಗೌಡ ಮತ್ತು ಜಯಂತಿ ದಂಪತಿಗಳ ಪುತ್ರ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.