ನವದೆಹಲಿ : 7ನೇ ವೇತನ ಸಮಿತಿ ಶಿಫಾರಸನ್ನು ಅನುಷ್ಠಾನಗೊಳಿಸುವ ಸಲುವಾಗಿ ಈ ಬಾರಿ ರೈಲು ಪ್ರಯಾಣಿಕರ ಟಿಕೆಟ್ ದರದಲ್ಲಿ ಶೇ. 5 ರಿಂದ ಶೇ. 10 ಹೆಚ್ಚಳವಾಗಲಿದೆ.
ಆರ್ಥಿಕ ಕುಸಿತದಿಂದಾಗಿ 32 ಸಾವಿರ ಕೋಟಿ ರೂಪಾಯಿನಷ್ಟು ಹೆಚ್ಚಿನ ಹೊರೆ ಬೀಳಲಿದ್ದು ಈ ಖರ್ಚನ್ನು ಸರಿದೂಗಿಸಲು ಟಕೆಟ್ ದರ ಏರಿಕೆ ಅನಿವಾರ್ಯ ಎಂದು ರೈಲ್ವೆ ಇಲಾಖಾ ಮೂಲಗಳು ಧೃಡಪಡಿಸಿವೆ.
ಈ ಬಾರಿಯ ರೈಲ್ವೆ ಬಜೆಟ್ ಫೆ.25 ರಂದು ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.