ಪಾಟ್ನಾ: ಎನ್ಕೌಂಟರ್ನಲ್ಲಿ ಮೃತಳಾದ ಇಶ್ರತ್ ಜಹಾನ್ಳನ್ನು ’ಬಿಹಾರದ ಮಗಳು’ ಎಂದು ಬಣ್ಣಿಸಿದ್ದಾರೆ ಬಿಹಾರದ ಆರೋಗ್ಯ ಸಚಿವ ತೇಜ್ ಪ್ರತಾಪ್.
ಮುಂಬಯಿ ಸ್ಫೋಟದ ಆರೋಪಿ ಉಗ್ರ ಡೇವಿಡ್ ಹೆಡ್ಲಿ ಇಶ್ರತ್ ಲಷ್ಕರ್ ಉಗ್ರ ಸಂಘಟನೆಯ ಸದಸ್ಯೆಯಾಗಿದ್ದಳು ಎಂದು ಹೇಳಿಕೆ ನೀಡಿದ ಬಳಿಕ ತೇಜ್ ಪ್ರತಪ್ ಈ ರೀತಿಯ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಈ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ಓಲೈಕೆಯ ರಾಜಕಾರಣಕ್ಕಾಗಿ ನಿತೀಶ್ ಕುಮಾರ್ ರಾಷ್ಟ್ರದ ಭದ್ರತೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.