ಮುಜಫರ್ನಗರ: ಉತ್ತರ ಪ್ರದೇಶದ ಗಲಭೆ ಪೀಡಿತ ಮುಜಫರ್ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯ ಸಾಧಿಸಿದೆ.
ಇನ್ನುಳಿದಂತೆ ಬೈಕಾಪುರದಲ್ಲಿ ಸಮಾಜವಾದಿ ಪಕ್ಷ ಹಾಗೂ ದಿಯೋಬಂದ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದುಕೊಂಡಿದೆ. ಸಮಾಜವಾದಿ ಪಕ್ಷದ ಆಡಳಿತ ಗೊಂದಿರುವ ಉತ್ತರ ಪ್ರದೇಶದಲ್ಲಿ 2017ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಮಾಜವಾದಿ ಪಕ್ಷಕ್ಕೆ ಇದೊಂದು ದೊಡ್ಡ ಹಿನ್ನಡೆಯಾಗಿ ಪರಿಣಮಿಸಲಿದೆ ಎಂದು ಹೇಳಲಾಗಿದೆ.
ಮುಜಫರ್ನಗರದಲ್ಲಿ ಬಿಜೆಪಿ 6000 ಮತಗಳಿಂದ ಗೆದ್ದುಕೊಂಡಿದೆ. ದಿಯೋಬಂದ್ನಲ್ಲಿ ಕಾಂಗ್ರೆಸ್ 3400 ಅಲ್ಪ ಮತಗಳಿಂದ ಜಯಗಳಿಸಿದೆ.
ಬಿಹಾರದ ಹರ್ಲಾಕಿ ಕ್ಷೇತ್ರದಲ್ಲಿ ಬಿಜೆಪಿ 18,000 ಮತಗಳಿಂದ ಗೆದ್ದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.