ನವದೆಹಲಿ: ವಿವಾದದ ಕೇಂದ್ರ ಬಿಂದುವಾಗಿರುವ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಸೆಂಟ್ರಲ್ ಲೈಬ್ರರಿಯ ವೆಬ್ಸೈಟ್ನ್ನು ಹ್ಯಾಕ್ ಮಾಡಲಾಗಿದೆ.
‘Bl@Ck Dr@GoN”’ ಎಂಬ ತಂಡ ಹ್ಯಾಕ್ ಮಾಡಿದ್ದು, ” You are thinking that you will get Kashmir just by barking in the Campus of JNU” ಎಂದು ಬರೆದಿದ್ದಾರೆ.
ಗಲ್ಲಿಗೇರಲ್ಪಟ್ಟ ಸಂಸತ್ತು ದಾಳಿ ರುವಾರಿ ಅಫ್ಜಲ್ ಗುರು ಪರವಾಗಿ ಜೆಎನ್ಯು ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜನೆ ಮಾಡಿದ್ದನ್ನು ವಿರೋಧಿಸಿ ಈ ಹ್ಯಾಕ್ ಮಾಡಲಾಗಿದೆ.
ಹ್ಯಾಕ್ ಆದ ವಿಷಯವನ್ನು ವಿಶ್ವವಿದ್ಯಾನಿಲಯದ ಐಟಿ ಇಲಾಖೆಗೆ ತಿಳಿಸಲಾಗಿದ್ದು ಕ್ರಮಕೈಗೊಳ್ಳಲಾಗುತ್ತದೆ ಎಂದು ಜೆಎನ್ಯು ಆಡಳಿತ ತಿಳಿಸಿದೆ.
ಈ ಬಗ್ಗೆ ಅಧಿಕೃತ ದೂರನ್ನು ಇದುವರೆಗೆ ನೀಡಲಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.