ಪಾಟ್ನಾ: 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ರೈತರ ಆರ್ಥಿಕ ಭದ್ರತೆಗಾಗಿ ಅವರಿಗೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿಯನ್ನು ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ.
ಪಾಟ್ನಾದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯವನ್ನು ತಿಳಿಸಿದ್ದು, ರೈತರಿಗಾಗಿ ಇಂತಹ ಯೋಜನೆ ತರುತ್ತಿರುವ ಮೊದಲ ಸರ್ಕಾರ ನಮ್ಮದು ಎಂದಿದ್ದಾರೆ.
’60 ವರ್ಷದ ಬಳಿಕ ಮನುಷ್ಯನ ಸಾಮರ್ಥ್ಯ, ಅದರಲ್ಲೂ ರೈತರ ಸಾಮರ್ಥ್ಯ ಕುಂಠಿತಗೊಳ್ಳುತ್ತದೆ. ಹೀಗಾಗಿ ಸರ್ಕಾರ ಅವರಿಗೆ ಪಿಂಚಣಿ ನೀಡಲು ನಿರ್ಧರಿಸಿದೆ. ಮಾಸಿಕ 5 ಸಾವಿರ ಪಿಂಚಣಿ ನೀಡುವ ಯೋಜನೆ ಇದೆ’ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.