ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶುಕ್ರವಾರ ‘ಥ್ಯಾಂಕ್ಯೂ ಜೆಎನ್ಯು’, ’ಅಫ್ಜಲ್ ಅವರ್ ಹೀರೋ’ ಘೋಷಣೆಗಳನ್ನು ಒಳಗೊಂಡ ಬ್ಯಾನರ್ಗಳು ಹಾರಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಶ್ರೀನಗರದ ಜಮ್ಮಾ ಮಸೀದಿಯ ಬಳಿ ಯುವಕರ ತಂಡ ಇಂತಹ ಬ್ಯಾನರ್ಗಳನ್ನು ಹಿಡಿದುಕೊಂಡು ಘೋಷಣೆ ಕೂಗಿವೆ. ಪಾಕಿಸ್ಥಾನ ಮತ್ತು ಐಎಸ್ಐಎಸ್ ಬಾವುಟಗಳೂ ಹಾರಾಡಿವೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ್ದು, ಪೊಲೀಸರು ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ.
ಪ್ರತಿ ಶುಕ್ರವಾರವೂ ಇಂತಹ ಘಟನೆಗಳು ಕಾಶ್ಮೀರದಲ್ಲಿ ನಡೆಯುತ್ತಿರುತ್ತದೆ. ಆದರೆ ಈ ಬಾರಿ ಜೆಎನ್ಯುನ ದೇಶದ್ರೋಹಿ ವಿದ್ಯಾರ್ಥಿಗಳಿಗೆ ಥ್ಯಾಂಕ್ಯೂ ಹೇಳಿದ್ದು ವಿಶೇಷವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.