ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿಯಾಗಿ ಕ್ರಿಸ್ಟೀನ್ ಲಗಾರ್ಡೆ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಮುಂಬರುವ ಜೂನ್ ತಿಂಗಳಿನಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದು, 5 ವರ್ಷಗಳ ಕಾಲ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಐಎಂಎಫ್ ಕಾರ್ಯಕಾರಿ ಮಂಡಳಿ ಸದಸ್ಯರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಮೊದಲ ಮಹಿಳಾ ನಿರ್ದೇಶಕಿಯಾಗಿ ಲಗಾರ್ಡೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.