ಮಂಗಳೂರು: ಚಕ್ರಪಾಣಿ ಆರ್ಟ್ ಆಂಡ್ ಸ್ಕೂಲ್ ವತಿಯಿಂದ ಅತ್ತಾವರದ ಸರೋಜಿನಿ ಮಧುಸೂದನ್ ಕುಶೆ ಕಾಲೇಜಿನಲ್ಲಿ ಎ.20ರಿಂದ 24ರವರೆಗೆ ರಾಜ್ಯಮಟ್ಟದ ಆರ್ಟ್ ಆಂಡ್ ಕ್ರಾಫ್ಟ್ ಸಮ್ಮರ್ ಕ್ಯಾಂಪ್ ‘ಚಿಗುರು’ ನಡೆಯಲಿದೆ.
ಎಲ್ಕೆಜಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. ಬೆಳಿಗ್ಗೆ 9.30ರಂದು ಸಂಜೆ 4.30ರವರೆಗೆ ಕ್ಯಾಂಪ್ ನಡೆಯಲಿದೆ. ಭಾಗವಹಿಸಲು ಇಚ್ಛಿಸುವವರು ರೂ.1,200 ಶುಲ್ಕ ಪಾವತಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9448549279 ಸಂಪರ್ಕಿಸಬೇಕಾಗಿ ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.