ಮಂಗಳೂರು : ಕದಳೀ ಶ್ರೀ ಯೋಗೇಶ್ವರ(ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್ನಾಥ್ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಮಂಗಳೂರಿನ ಬಂಟ್ಸ್ಹಾಸ್ಟೆಲ್ನಲ್ಲಿರುವ ಬಂಟರ ಯಾನೆ ನಾಡವರ ಮಾತೃಸಂಘಕ್ಕೆ ಭೇಟಿ ನೀಡಿದರು.
ಈ ವೇಳೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹಾಗೂ ಅವರ ಪತ್ನಿ ಡಾ.ಆಶಾ ಜ್ಯೋತಿ ರೈ ದಂಪತಿ ಸ್ವಾಗತಿಸಿದರು. ಈ ವೇಳೆ ಹಲವಾರು ಗಣ್ಯರು ಉಪಸ್ಥಿತರಿದ್ದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.