ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೀಲಾವರ ಸುರೇಂದ್ರ ಅಡಿಗ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಡುಪಿ ತಹಶೀಲ್ದಾರ್ ಗುರುಪ್ರಸಾದ್ ಇಂದು ಅಧೀಕೃತ ಪ್ರಮಾಣ ಪತ್ರ ನೀಡಿದರು .
ಈ ಸಂಧರ್ಭದಲ್ಲಿ ಮೇಟಿ ಮುದಿಯಪ್ಪ , ವಸಂತಿ ಶೆಟ್ಟಿ ಬ್ರಹ್ಮಾವರ , ಪೂರ್ಣಿಮಾ ಜನಾರ್ದನ್ ಕೊಡವೂರು , ಈರಣ್ಣ ಕುರುವತ್ತಿ ಗೌಡ , ಚಂದ್ರ ಶೇಕರ ಅಡಿಗ , ರಮೇಶ ಅಡಿಗ, ಚಂದ್ರ ನಾಯಕ್ ಉಪಸ್ತಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.