ನವದೆಹಲಿ: ಬಜೆಟ್ ಮಂಡನೆಗೊಳಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಅವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ವ್ಯಕ್ತಪಡಿಸಿದ್ದು, ಈ ಬಜೆಟ್ ಜನರ ಕನಸು ಎಂದಿದ್ದಾರೆ.
ಜೇಟ್ಲಿ ಅವರು ಬಡವರ ಪರವಾದ ಬಜೆಟ್ ಮಂಡನೆ ಮಾಡಿದ್ದಾರೆ, ಎಲ್ಲಾ ಗ್ರಾಮೀಣ ಭಾಗಗಳನ್ನು ವಿದ್ಯುತೀಕರಣಗೊಳಿಸುವ, ಮೂಲಸೌಕರ್ಯಗಳನ್ನು ಹೆಚ್ಚಿಸುವ ಬಗ್ಗೆ ಈ ಬಜೆಟ್ ಸ್ಪಷ್ಟನೆ ನೀಡಿದೆ.
2018ಕ್ಕೆ ದೇಶದ ಎಲ್ಲಾ ಗ್ರಾಮಗಳನ್ನು ವಿದ್ಯುತೀಕರಣಗೊಳಿಸುವ ನಮ್ಮ ಬದ್ಧತೆಯನ್ನು ಇದು ಪ್ರತಿಫಲಿಸಿದೆ.
ಆರೋಗ್ಯ ವಲಯದಲ್ಲೂ ನಮ್ಮ ಸರ್ಕಾರ ಬಹಳಷ್ಟು ಯೋಜನೆಗಳನ್ನು ರೂಪಿಸಿದೆ. ಸಂಕಷ್ಟದ ಸಂದರ್ಭದಲ್ಲಿ ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಾವು ಮುನ್ನಡೆಯಲು ಬಯಸುತ್ತೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.