ಮಂಗಳೂರು : ಕೇಂದ್ರ ಸರಕಾರವು ಜನಪರವಾದ, ಕೃಷಿಪರವಾದ ಅತ್ಯುತ್ತಮ ಬಜೆಟ್ನ್ನು ನೀಡಿದೆ. ಗ್ರಾಮೀಣಾಭಿವೃದ್ದಿ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರಮುಖ ವಿಚಾರಗಳಿಗೆ ಹೆಚ್ಚಿನ ಅನುದಾನವನ್ನು ಒದಗಿಸುವ ಮೂಲಕ ಜನರ ಮೂಲಭೂತ ಆಶಯಗಳಿಗೆ ಸ್ಪಂದಿಸಿದೆ. ಕರಾವಳಿಗೆ ಸಂಬಂಧಿಸಿದಂತೆ ಮಂಗಳೂರು ಬಂದರು ಅಭಿವೃದ್ಧಿಗೆ 71 ಕೋಟಿ ರೂ.ಗಳನ್ನು ಹಾಗೂ ಎಂಆರ್ಪಿಎಲ್ ಯೋಜನೆಗೆ 2270 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ವಿಶೇಷವಾಗಿ ಕರಾವಳಿಗೆ ದೊಡ್ಡ ಕೊಡುಗೆಯಾಗಿದೆ. ಈ ಅತ್ಯುತ್ತಮ ಬಜೆಟ್ ನೀಡಲು ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅರುಣ್ ಜೆಟ್ಲಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.