ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಮೊದಲ ವಿಶ್ವ ಸೂಫಿ ಫೋರಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಭಾರತ ಮಾಡರೇಟ್ ಇಸ್ಲಾಂಗೆ ಜಾಗತಿಕ ತಾಣ ಎಂಬುದನ್ನು ಹೈಲೈಟ್ ಮಾಡುವ ಸಲುವಾಗಿ ಈ ಫೋರಂನ್ನು ಏರ್ಪಡಿಸಲಾಗಿದೆ, ಪಾಕಿಸ್ಥಾನ ಸೇರಿದಂತೆ 20 ದೇಶಗಳ 200 ಸೂಫಿ ಸಂತರು ಇದರಲ್ಲಿ ಭಾಗಿಯಾಗಲಿದ್ದಾರೆ.
ಮಾ.17-20ರವರೆಗೆ ನಡೆಯುವ ಈ ಸಭೆಗೆ ಮೋದಿಯವರನ್ನು ಆಮಂತ್ರಿಸಲಾಗಿದೆ, ಅಲ್ ಇಂಡಿಯಾ ಉಲೇಮಾ ಮತ್ತು ಮಶೈಕ್ ಬೋರ್ಡ್ನ ಅಧ್ಯಕ್ಷ ಸೈಯದ್ ಮೊಹಮ್ಮದ್ ಆಶ್ರಫ್ ಇದನ್ನು ಆಯೋಜನೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.