ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ವಿಧಾನಸಭೆಯಲ್ಲಿ ಗದ್ದಲವೆಬ್ಬಿಸಿದೆ.
ವಿಧಾನ ಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ನಿಲುವಳಿ ಸೂಚನೆ ಮಂಡಿಸಿ ಚರ್ಚೆಗೆ ಕೋರಿದ್ದರು. ಆದರೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಾಗುದಿಲ್ಲವೆಂದು ಸ್ಪೀಕರ್ ಎನ್ನುತ್ತಿದ್ದಂತೆ ಸದನದಲ್ಲಿ ಗದ್ದಲ ಆರಂಭವಾಯಿತು.
ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪತ್ರಿಪಕ್ಷಗಳೊಂದ ಗದ್ದಲ ತೀವ್ರ ಹೆಚ್ಚಾದ ಹಿನ್ನಲೆ ಸದನವನ್ನು 30ನಿಮಿಷಗಳ ಕಾಲ ಮುಂದೂಡಲಾಯಿತು. ಅಲ್ಲದೇ ಆಡಳಿ ಮತ್ತು ಪ್ರತಿಪಕ್ಷಗಳ ನಾಯಕರನ್ನು ಸ್ಪೀಕರ್ ಕಛೇರಿಗೆ ಸಭೆ ಕರೆದು ಸುಲಲಿತ ಕಲಾಪಕ್ಕೆ ಅವಕಾಶಕ್ಕೆ ಸಂಧಾನ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.