ನವದೆಹಲಿ: ದೇಶದಾದ್ಯಂತ ಸೋಮವಾರ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಶಿವಾಲಯಗಳಲ್ಲಿ ಶಿವಾರಾಧನೆ ನಡೆಯುತ್ತಿದೆ.
ಯಮುನಾ, ಗಂಗಾ ನದಿಯಲ್ಲಿ ಭಕ್ತರು ಜಲಾಭಿಷೇಕ ಮಾಡುತ್ತಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಉಪವಾಸ ವ್ರತ ಮಾಡುತ್ತಿದ್ದಾರೆ. ಗಾಢ ಫಲ್ಗುಣದ ಆರನೇ ರಾತ್ರಿ ಈ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ.
ಈ ಶುಭ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.