ಬೆಳ್ತಂಗಡಿ: ಈತ್ತೀಚೆಗೆ ಬೆಂಕಿ ಅನಾಹುತದಿಂದ ಸುಟ್ಟು ಮೃತಪಟ್ಟ ಮರೋಡಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಮನೆಗೆ ಗುರುವಾರ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಭೇಟಿ ನೀಡಿದರು.
ಮೃತ ವಿದ್ಯಾರ್ಥಿನಿಯ ತಾಯಿಗೆ ಸಾಂತ್ವನ ಹೇಳಿದ ಅವರು ನ್ಯಾಯ ಒದಗಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಮತ್ತು ಈ ಬಗ್ಗೆ ವಿಧಾನ ಪರಿಷತ್ನಲ್ಲೂ ಮಾತನಾಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭ ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ತಾ.ಪಂ.ಸದಸ್ಯರಾದ ಜಯಂತ್ ಕೋಟ್ಯಾನ್, ಸುಧೀರ್ ಸುವರ್ಣ, ಶಿರ್ತಾಡಿ ಸುಕೇಶ್ ಶೆಟ್ಟಿ, ಸುನಿಲ್ ದರೆಗುಡ್ಡೆ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.