ನವದೆಹಲಿ: ಭಾರತ ಸರ್ಕಾರ ನಮ್ಮ ಕ್ರಿಕೆಟ್ ತಂಡ ಮತ್ತು ಅಭಿಮಾನಿಗಳ ಭದ್ರತೆಯ ಬಗ್ಗೆ ಲಿಖಿತ ಭರವಸೆ ನೀಡಿದರಷ್ಟೇ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸುತ್ತೇವೆ ಎಂದು ಪಾಕಿಸ್ಥಾನ ಪಟ್ಟು ಹಿಡಿದಿದೆ.
ಆದರೆ ಒಂದು ವೇಳೆ ಅದು ವಿಶ್ವಕಪ್ನಲ್ಲಿ ಭಾಗವಹಿಸದೇ ಹೋದರೆ ಐಸಿಸಿಗೆ ಅಪಾರ ಪ್ರಮಾಣದ ದಂಡವನ್ನು ಅದು ಕಟ್ಟಬೇಕಾಗುತ್ತದೆ. ಪಾಕಿಸ್ಥಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಶಹರ್ಯಾರ್ ಖಾನ್ ಅವರೂ ದಂಡ ಕಟ್ಟಬೇಕಾಗುತ್ತದೆ ಎಂಬುದನ್ನು ಹೇಳಿಕೊಂಡಿದ್ದಾರೆ.
ಕ್ರಿಕೆಟ್ ಪಂದ್ಯದ ಸ್ಥಳವನ್ನು ಧರ್ಮಶಾಲಾದಿಂದ ಕೋಲ್ಕತ್ತಾಗೆ ಸ್ಥಳಾಂತರ ಮಾಡಿದರೂ ಪಾಕಿಸ್ಥಾನ ತಗಾದೆ ತೆಗೆಯುತ್ತಿದೆ.
ಇನ್ನೊಂದೆಡೆ ಪಾಕಿಸ್ಥಾನ ತಂಡ ಶುಕ್ರವಾರ ಭಾರತಕ್ಕೆ ಆಗಮಿಸಲಿದೆ ಎಂಬ ಭರವಸೆಯನ್ನು ಪಶ್ಚಿಮಬಂಗಾಳ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಸೌರವ್ ಗಂಗೂಲಿ ಭರವಸೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.