ಬಂಟ್ವಾಳ : ನರಿಂಗಾನ ಗ್ರಾಮದ ತೌಡುಗೋಳಿ ಮರ್ಚೊಡಿಯಲ್ಲಿ ಭಾನುವಾರ 3 ಗಂಟೆಗೆ ಬೆಂಕಿ ಅನಾಹುತ ಸಂಭವಿಸಿದೆ. ಮುಖ್ಯ ರಸ್ತೆಯ ಪಕ್ಕದ ಗುಡ್ಡಕ್ಕೆ ಅಪರಿಚಿತರು ಬೆಂಕಿ ಕೊಟ್ಟು ಪರಾರಿಯಾಗಿದ್ದಾರೆ. ಬೆಲೆಬಾಳುವ ಮರಗಳು, ಬಿದಿರಿನ ಪೊದೆಗಳು ನಾಶವಾಗಿವೆ. ಸಾರ್ವಜನಿಕರಿಂದ ಬೆಂಕಿ ನಂದಿಸಲು ಪ್ರಯತ್ನ ನಡೆಸಿದ್ದಾರೆ. ಸಂಜೆ 6 ಗಂಟೆಯ ವೇಳೆಗೆ ಹತೋಟಿಗೆ ಬಂದ ಬೆಂಕಿ, ಕೊಣಾಜೆ ಪೊಲೀಸರಿಂದ ಸ್ಥಳಕ್ಕೆ ಭೇಟಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.