ಬೆಂಗಳೂರು : ಆರ್ಟಿಇ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅದನ್ನು ಮಾ.22ರ ವರೆಗೆ ಮುಂದೂಡಲಾಗಿದೆ. ಈ ಹಿಂದೆ ಮಾ.15ಕ್ಕೆ ಸರಕಾರ ದಿನಾಂಕವನ್ನು ನಿಗದಿ ಪಡಿಸಿತ್ತು.
ಆದರೆ ಇದಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಸಲ್ಲಿಕೆಯಾಗಿರಲಿಲ್ಲ. ಅಲ್ಲದೇ ಅರ್ಜಿಸಲ್ಲಿಕೆ ಮಾಡುವ ಪೋಷಕರು ದಿನಾಂಕ ವಿಸ್ತರಣೆಗಾಗಿ ಇಲಾಖೆಯನ್ನು ಕೋರಿದ್ದರು. ಪೋಷಕರ ಈ ಮನವಿಯನ್ನು ಪುರಸ್ಕರಿಸಿ ಇಲಾಖೆ ಅವಧಿಯನ್ನು ವಿಸ್ತರಿಸಿದೆ ಎಂದು ಇಲಾಖಾ ನಿರ್ದೇಶಕರು ತಿಳಿಸದ್ದಾರೆ. ಬಡ ಮಕ್ಕಳಿಗೆ ಕಡ್ಡಾಯ ಶಿಕ್ಷಣಕ್ಕೆ ಈ ಕಾನೂನು ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.