ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆಗೆ ಸರ್ಕಾರ ಆದೇಶ ನೀಡಿದೆ.
ಎಡಿಜಿಪಿ ನೇತೃತ್ವದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಲಾಗಿದ್ದು, ಭ್ರಷ್ಟಾಚಾರ ತಡೆ ಅಧಿನಿಯಮ-೧೯೮೮ನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿದೆ. ಇದರ ಮೇಲುಸ್ತುವಾರಿಗೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಾಗೃತ ಸಲಹಾ ಮಂಡಳಿಯನ್ನು ಸ್ಥಾಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.