ನವದೆಹಲಿ: ಹಿಂದುತ್ವದ ಬಗ್ಗೆ ಪ್ರಖರವಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸುವುದಕ್ಕೆ ಖ್ಯಾತರಾಗಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಸ್ವಾತಂತ್ರ್ಯದ ಬಳಿಕ ಜಾತ್ಯಾತೀತರಾಗುವ ನಿರ್ಧಾರ ಕೈಗೊಂಡಿದ್ದು ಹಿಂದೂಗಳು ಎಂದಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ‘1947ರ ಬಳಿಕ ಸೆಕ್ಯೂಲರ್ಗಳಾಗುವ ನಿರ್ಧಾರ ಮಾಡಿದ್ದು ಹಿಂದೂಗಳು. ಬ್ರಿಟಿಷರು ಹಿಂದೂ ಇಂಡಿಯಾ, ಮುಸ್ಲಿಂ ಪಾಕಿಸ್ಥಾನ ಮತ್ತು 600 ರಾಜ್ಯಾಡಳಿತಗಳು ಎಂದು ಮೂರು ವಿಭಾಗಗಳನ್ನು ಮಾಡಿದ್ದರು’ ಎಂದಿದ್ದಾರೆ.
ರಾಷ್ಟ್ರೀಯತೆ ಮತ್ತು ಜಾತ್ಯಾತೀತೆಯ ಬಗ್ಗೆ ಭಾರೀ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸ್ವಾಮಿ ಈ ಟ್ವಿಟ್ ಮಾಡಿ ಚರ್ಚೆಗೆ ಹೊಸ ಅಂಶವನ್ನು ಸೇರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.